ಬೈಕ್ ಗೆ ಡಿಕ್ಕಿಯಾದ ಅಪರಿಚಿತ ವಾಹನ| ಮೂವರು ಯುವಕರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

Ad Widget ... ..

ದಾವಣಗೆರೆ ತಾಲೂಕಿನ ಆನಗೋಡು ಬಳಿ ತಡರಾತ್ರಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ದಾವಣಗೆರೆಯ ರಾಮನಗರದ ಮೂವರು ಯುವಕರಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget

ಮೃತ ಯುವಕರನ್ನು ದಾವಣಗೆರೆಯ ರಾಮನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪರಶುರಾಮ (24), ಸಂದೇಶ (23) ಹಾಗೂ ಶಿವು (26) ಮೃತ ದುರ್ದೈವಿಗಳು.

Leave a Comment

Your email address will not be published. Required fields are marked *