‘ದಕ್ಷಿಣ ಕನ್ನಡದವರು ಬ್ಯಾಂಕ್ ಕಟ್ಟಿ ಬೆಳೆಸಿದರು; ಗುಜರಾತ್ ನವರು ನುಂಗಿ ನೀರು ಕುಡಿದರು’| ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದು ಲೇವಡಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದವರು ಬೆವರು ಸುರಿಸಿ ಅಡಿಕೆ ಬೆಳೆದರೆ ಗುಜರಾತ್ ನವರು ಅಡಿಕೆ ತಿಂದು ಬೆವರು ಸುರಿಸುತ್ತಾರೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ.

Ad Widget ... ..

ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮಾಡಿರುವ ಅವರು ದಕ್ಷಿಣ ಕನ್ನಡದವರು ವಿಜಯ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು.

Ad Widget

ಗುಜರಾತ್‌ನವರು ಈ ಬ್ಯಾಂಕ್‌ಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು’ ಎಂದು ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *