ಮಡಿಕೇರಿ: ಹುಲಿ ದಾಳಿಗೆ ಬಾಲಕ ಬಲಿ

ಸಮಗ್ರ ನ್ಯೂಸ್: 12 ವರ್ಷದ ಬಾಲಕನ ಮೇಲೆ ಹುಲಿ ದಾಳಿ ಮಾಡಿದ್ದು, ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ.

Ad Widget ... ..

ಚೇತನ್(12) ಮೃತ ಬಾಲಕ. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget

Leave a Comment

Your email address will not be published. Required fields are marked *