Ad Widget .

ಚಂಡಮಾರುತ ಆರ್ಭಟ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ

ಸಮಗ್ರ ನ್ಯೂಸ್: ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲ್ಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.

Ad Widget . Ad Widget . Ad Widget .

ಇನ್ನೂ ಕಡಲತೀರಗಳಿಗೆ ಪ್ರವಾಸಿಗರು ಆಗಮಿಸುತ್ತಲೇ ಇರುತ್ತಾತೆ ಈ ನಿಟ್ಟಿನಲ್ಲಿ ಇಂದು ಸಮುದ್ರೆ ಅಲೆಗಳ ಅಬ್ಬರ ಹೆಚ್ಚಳವಿರುವ ಕಾರಣದಿಂದಾಗಿ ಪ್ರವಾಸಿಗರು ಸ್ನಾನ ಮಾಡುವುದು, ಸಮುದ್ರ ತೀರಗಳಲ್ಲಿ ಆಟ ಆಡುವುದನ್ನು ನಿಷೇಧ ಮಾಡಲಾಗಿದೆ. ಇಮೀನುಗಾರಿಕಾ ಹಡಗುಗಳನ್ನು ಬಂದರಿನಲ್ಲಿ ಸುರಕ್ಷಿತವಾಗಿ ಕಟ್ಟಿ ಇಡಬೇಕು ಎಂಬ ಎಚ್ಚರಿಕೆಯೂ ಇದೆ.

Leave a Comment

Your email address will not be published. Required fields are marked *