ವಿಟ್ಲ: ಆಟೊ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ಫೆ.18ರಂದು ನಡೆದಿದೆ.

Ad Widget ... ..

ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್, ಆಟೊ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.

Ad Widget

Leave a Comment

Your email address will not be published. Required fields are marked *