Ad Widget .

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಮದ್ಯಂತರ ವರದಿ ತರಿಸಿ ಏಳನೇ ವೇತನ ಆಯೋಗ ಜಾರಿ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಮಧ್ಯಂತರ ವರದಿ ತರಿಸಿಕೊಂಡು ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 1 ಲಕ್ಷ ಜನ ಸರ್ಕಾರಿ ನೌಕರರ ಹುದ್ದೆ ಮುಂದಿನ ವರ್ಷ ಭರ್ತಿ ಮಾಡಲಾಗುತ್ತದೆ. ಅಗತ್ಯ ಸೇವೆ ನೋಡಿಕೊಂಡು ಶಿಕ್ಷಕರ, ಉಪನ್ಯಾಸ ಹುದ್ದೆಗಳ ಭರ್ತಿಗೆ ಕ್ರಮ ವಹಿಸುತ್ತೇವೆ.

Ad Widget . Ad Widget . Ad Widget .

ಹಣಕಾಸು ಲಭ್ಯತೆ ನೋಡಿ ಪರಿಷತ್ ಸದಸ್ಯರ ಅನುದಾನ ಹೆಚ್ಚಳ ಪರಿಗಣಿಸಲಾಗುತ್ತದೆ. ಪ್ರಥಮ ಬಾರಿ ಅಧಿಕಾರದ ವಿಕೇಂದ್ರೀಕರಣದ ಜೊತೆಗೆ ಹಣಕಾಸಿನ ವಿಕೇಂದ್ರೀಕರಣ ಮಾಡಿದ್ದೇವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚನೆ ಕುರಿತು ಮಧ್ಯಂತರ ವರದಿ ತರಿಸಿಕೊಂಡು ಅನುಷ್ಠಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

Leave a Comment

Your email address will not be published. Required fields are marked *