Ad Widget .

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ

ಸಮಗ್ರ ನ್ಯೂಸ್: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

Ad Widget . Ad Widget .

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget . Ad Widget .

ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.

Leave a Comment

Your email address will not be published. Required fields are marked *