Ad Widget .

Cheethah capter crashed|ಅರುಣಾಚಲದಲ್ಲಿ ಸೇನಾ ಹೆಲಿಕಾಪ್ಟರ್ ಚೀತಾ ಪತನ| ಪೈಲಟ್ ಗಳು ನಾಪತ್ತೆ

ಸಮಗ್ರ ನ್ಯೂಸ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.

Ad Widget . Ad Widget .

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

Ad Widget . Ad Widget .

Leave a Comment

Your email address will not be published. Required fields are marked *