Ad Widget .

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನಾಡಿನಾದ್ಯಂತ ಜನರು ಯುಗಾದಿ ಹಬ್ಬ ಸಂತಸದಲ್ಲಿದ್ದಾರೆ. ಮನೆ ಮನೆಯಲ್ಲೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಟ್ವೀಟ್​ ಮಾಡುವ ಮೂಲಕ ಪ್ರಾರ್ಥಿಸಿದ್ದಾರೆ.

Ad Widget . Ad Widget .

ಮೋದಿ ಅವರು ಟ್ವೀಟ್​ನಲ್ಲಿ ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ತಿಳಿಸಿದ್ದಾರೆ.

Ad Widget . Ad Widget .

ಜೊತೆಗೆ ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

Leave a Comment

Your email address will not be published. Required fields are marked *