Ad Widget .

ಸೌದಿಯಲ್ಲಿ ಅಪಘಾತ| ಮಂಗಳೂರಿನ ಯುವಕ ಮೃತ್ಯು

Samagra news: ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾನೆ.

Ad Widget . Ad Widget .

ಮೃತರನ್ನು ಮಂಗಳೂರು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ.

Ad Widget . Ad Widget .

ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಇವರು ಏ .20ರಂದು ಊರಿಗೆ ಬರುವವರಿದ್ದರು.

Leave a Comment

Your email address will not be published. Required fields are marked *