ಧರ್ಮಸ್ಥಳ: ಲಾರಿ,ಸ್ಕೂಟರ್ ಅಪಘಾತ

ಸಮಗ್ರ ನ್ಯೂಸ್: ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ವರದಿಯಾಗಿದೆ.

Ad Widget ... ..

ಗಾಯಗೊಂಡವರನ್ನು ಸುಧಾಕರ್ ಗುಡಿಗರ ಎಂದು ಗುರುತಿಸಲಾಗಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಉಜಿರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Ad Widget

Leave a Comment

Your email address will not be published. Required fields are marked *