ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.

Ad Widget ... ..

ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು.

Ad Widget

ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ ಕಂದಡ್ಕ, ಸಂಶುದ್ದಿನ್ ಕೆ ಎಂ ಮೊದಲಾದವರಿದ್ದರು.

Leave a Comment

Your email address will not be published. Required fields are marked *