ಸಂಪಾಜೆ ಅಪಘಾತ; ಆರಕ್ಕೆ ಏರಿದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಕಾರು ಮತ್ತು ಬಸ್ ನಡುವೆ ಸಂಪಾಜೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

Ad Widget ... ..

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪೈಕಿ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಹಾಗೂ ಓರ್ವ ಗಂಡಸು ಉಸಿರು ಚೆಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ನಾಲ್ವರು ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *