ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು

ಸಮಗ್ರ ನ್ಯೂಸ್: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್’ಗೆ ಟಿಕೆಟ್ ಕೈತಪ್ಪಿದೆ.

Ad Widget ... ..

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ತೆಂಗಿನಕಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಹ್ಮಣ್ಯ ಅವರ ಪುತ್ರ ಕಟ್ಟಾ ಜಗದೀಶ್ ಗೆ ಟಿಕೆಟ್ ನೀಡಲಾಗಿದೆ.
ಗೋವಿಂದರಾಜ ನಗರದಲ್ಲಿ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.

Ad Widget

ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾ ಅರವಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಬದಲು ಶ್ರೀವಾಸ್ತವ ಅವರಿಗೆ ಟಿಕೆಟ್ ನೀಡಲಾಗಿದೆ.

Leave a Comment

Your email address will not be published. Required fields are marked *