ಕುಕ್ಕೆ ಸುಬ್ರಹ್ಮಣ್ಯ ಬಳಿಯ ನೆಟ್ಟಣದಲ್ಲಿ ಭೀಕರ ಅಪಘಾತ| ನಾಲ್ವರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

Ad Widget ... ..

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

Ad Widget

ಮೃತರು ಹಾಸನದ ಬೇಲೂರು ಕಡೆಯವರು ಎಂದು ತಿಳಿದು ಬಂದಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

Leave a Comment

Your email address will not be published. Required fields are marked *