Ad Widget .

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ; ಉಡುಪಿ ದ್ವಿತೀಯ

ಸಮಗ್ರ ನ್ಯೂಸ್: 2022-23ನೇ ಶೈಕ್ಷಣಿಕ ಸಾಲಿನ ಕರ್ನಾಟಕ ದ್ವಿತೀಯ ಪಿಯು ಫಲಿತಾಂಶವಾಗಿದ್ದು, ಕರಾವಳಿಯ ಉಭಯ ಜಿಲ್ಲೆಗಳು ಮೊದಲ ಸ್ಥಾನ ಪಡೆದುಕೊಂಡಿವೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದ.ಕ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ದ್ವಿತೀಯ ಸ್ಥಾನಿಯಾಗಿದೆ. ಯಾದಗಿರಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

Ad Widget . Ad Widget . Ad Widget .

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.ಮಾ.9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.

ರಾಜ್ಯದಲ್ಲಿ ಪ್ರಥಮ ರ್‍ಯಾಂಕ್‌ ಪಡೆದವರ ವಿವರ:

ಕಲಾ ವಿಭಾಗ : ತಬಸುಮ್ ಶೇಕ್, ಜಯನಗರ ಬೆಂಗಳೂರು

ವಾಣಿಜ್ಯ ವಿಭಾಗ: ಅನನ್ಯಾ, ಆಳ್ವಾಸ್ ಮೂಡಬಿದಿರೆ

ವಾಣಿಜ್ಯ ವಿಭಾಗ: ಕೌಶಿಕ್

Leave a Comment

Your email address will not be published. Required fields are marked *