ಸುಳ್ಯ: ಮಾಜಿ‌ ಶಾಸಕ ಕೆ.ಕುಶಲ ಪುತ್ರ ಸುಧೀರ್ ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆ

ಸಮಗ್ರ ನ್ಯೂಸ್: ಸುಳ್ಯದ‌ ಮಾಜಿ ಶಾಸಕ ಕೆ ಕುಶಲರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಇಂದು ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Ad Widget ... ..

ಪಕ್ಷದ ಸಿದ್ದಾಂತವನ್ನು ಒಪ್ಪಿ ಸಂಘಟನಾ ಕಾರ್ಯದರ್ಶಿಯಾಗಿ ಸುಧೀರ್ ನೇಮಕಗೊಂಡಿದ್ದಾರೆ. ಪಕ್ಷದ ಸಂಪೂರ್ಣ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

Ad Widget

ಕೆ.ಆರ್.ಎಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜ, ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್ ರವರು ಸುದೀರ್ ರನ್ನು ಬರಮಾಡಿಕೊಂಡರು.

Leave a Comment

Your email address will not be published. Required fields are marked *