ಸುಳ್ಯದಲ್ಲಿ ಗುಡುಗು ಸಹಿತ ಗಾಳಿ ಮಳೆ

ಸಮಗ್ರ ಸಮಾಚಾರ: ಸುಳ್ಯದಲ್ಲಿ ಇಂದು ಅಪರಾಹ್ನ ಗುಡುಗು, ಸಹಿತ ಬಾರೀ ಗಾಳಿ ಮಳೆಯಾಗಿದೆ.

Ad Widget ... ..


ಬೆಳಗ್ಗೆ ಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಮಧ್ಯಾಹ್ನ ಮೂರು ಗಂಟೆ ವೇಳೆ ಬಾರೀ ಗಾಳಿ ಸಹಿತ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಹನಿ ಮಳೆಯಾಗಿತ್ತು.

Ad Widget

Leave a Comment

Your email address will not be published. Required fields are marked *