ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮೇಟಿ ಸಮುದಾಯವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದರ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಗಳ ಮಧ್ಯೆ, ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಕಂಡಲ್ಲಿ ಗುಂಡು ಹಾರಿಸುವ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ.

Ad Widget ... ..

ರಾಜ್ಯದ ರಾಜ್ಯಪಾಲರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ಗಳು ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳು / ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳಿಗೆ ‘ಎಲ್ಲಾ ರೀತಿಯ ಮನವೊಲಿಕೆ, ಎಚ್ಚರಿಕೆ, ಸಮಂಜಸವಾದ ಬಲ ಇತ್ಯಾದಿಗಳು ಮುಗಿದಿರುವ ವಿಪರೀತ ಸಂದರ್ಭಗಳಲ್ಲಿ ಗುಂಡು ಹಾರಿಸುವ’ ಆದೇಶಗಳನ್ನ ಹೊರಡಿಸಲು ಅಧಿಕಾರ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *