ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

Ad Widget ... ..

ಗೌರಿಗುಂಡಿ, ವಾಲ್ತಾಜೆ, ಕನ್ನಡಕಜೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಸೇವಂತಿ, ಚುನಾವಣಾ ಪ್ರಚಾರವನ್ನು ಮಾಡಿದರು.

Ad Widget

ಮನೆ ಮನೆ ಭೇಟಿ ಮಾಡಿ ಪ್ರಚಾರ ಮತ್ತು ವಿವಿಧ ಕಡೆಗಳಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಪ್ರಮುಖರಾದ ಎಸ್.ಎನ್.ಮನ್ಮಥ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವಿನಯ್ ಕುಮಾರ್ ಮುಳುಗಾಡು,
ಸಾಮಾಜಿಕ ಜಾಲಾತಾಣ ಸಹ-ಸಂಚಾಲಕ ಪ್ರಸಾದ್ ಕಾಟೂರು, ಸ್ಥಳೀಯ ಶಕ್ತಿ ಕೇಂದ್ರ ಬೂತ್ ನ ಅಧ್ಯಕ್ಷರು, ಕಾರ್ಯಕರ್ತರು, ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *