ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು

ಸಮಗ್ರ ನ್ಯೂಸ್: ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದು 14 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ.

Ad Widget

ಇಂದೋರ್ ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.

Leave a Comment

Your email address will not be published. Required fields are marked *