ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಇಂದು ಸಂಜೆ ಮೃತಾಪಟ್ಟಿದ್ದಾರೆ.

Ad Widget ... ..

ಕೋವಿಡ್ ಸೋಂಕು ಉಲ್ಬಣಗೊಂಡು ತೀವ್ರ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಿಸದೆ ಇಂದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕೋವಿಡ್ ಸೋಂಕಿಗೆ ಒಳಗಾಗಿ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.7-8ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಕೆ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ಪ್ರಕಾರಣಕ್ಕೆ ಸಂಭಂಧಿಸಿದಂತೆ ಖಾಸಗಿ ಆಂಬ್ಯುಲೆನ್ಸ್ ಚಾಲಕ, ಪಿಂಟು ಎಂಬುವವನನ್ನು ಬಂದಿಸಲಾಗಿತ್ತು. ಅತ್ಯಾಚಾರಕ್ಕೆ ಯತ್ನ ನಡೆದ ಸಂದರ್ಭಮಹಿಳೆ ಎಚ್ಚರಗೊಂಡು ಚೀರಿಕೊಂದಿದ್ದಳು. ಹೆದರಿದ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದ.

Ad Widget

ಅತ್ಯಾಚಾರ ಯಥಾನಕ್ಕೋಳಗಾಗಿದ್ದ ಕಾರಣ ಹಲವು ಅಗತ್ಯ ರೀತಿಯ ಮರಣೋತ್ತರ ಪರೀಕ್ಷೆಗಳನ್ನು ನಡೆಸಿದ ಬಳಿಕ ಮೃತಾದೇಹದ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *