ಬೆಳ್ತಂಗಡಿ: ಬಿಜೆಪಿಯ ಹರೀಶ್ ಪೂಂಜಾ 5150 ಮತಗಳಿಂದ ಮುನ್ನಡೆ

ಸಮಗ್ರ ನ್ಯೂಸ್: ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ‌ ಅಭ್ಯರ್ಥಿ ಹರೀಶ್ ಪೂಂಜಾ ಮುನ್ನಡೆ ಸಾಧಿಸಿದ್ದಾರೆ. ಐದನೇ ಸುತ್ತು ಮುಗಿದಾಗ ಭಾಗೀರಥಿ ಮುರುಳ್ಯ 35193 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ 30043 ಮತ ಪಡೆದಿದ್ದಾರೆ.

Ad Widget ... ..

ಜೆಡಿಎಸ್ ಅಭ್ಯರ್ಥಿ ಅಶ್ರಫ್ 159, ಎಸ್ ಡಿಪಿಐನ ಅಕ್ಬರ್ 791 ಮತ ಪಡೆದಿದ್ದಾರೆ.

Ad Widget

Leave a Comment

Your email address will not be published. Required fields are marked *