Breaking:ಡಾ.ಸುಧಾಕರ್ ಗೆ ಸೋಲುಣಿಸಿದ ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿತ್ತು. ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಹೋದ ನಂತರ ಆರೋಗ್ಯ ಸಚಿವರಾಗಿ ಗಮನ ಸೆಳೆದಿದ್ದ ಸುಧಾಕರ್ ಗೆಲುವು ನಿಶ್ಚಿತ ಎಂದೇ ಹೇಳಲಾಗುತ್ತಿತ್ತು.

Ad Widget ... ..

ಆದರೆ ಸುಧಾಕರ್ ಅವರ ದೌರ್ಜನ್ಯ ಹಾಗೂ ಬಿಜೆಪಿಯ ದುರಾಡಳಿತದಿಂದ ಬೇಸತ್ತ ಜನರು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಆಯ್ಕೆಯ ಗೊಂದಲದಲ್ಲಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಟಿಕೆಟ್ ಸಿಕ್ಕರೂ ಅತ್ಯಲ್ವ ಅವಧಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಯಶಸ್ವಿಯಾದ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ.

Ad Widget

ಈ ಮೂಲಕ ಡಾ. ಸುಧಾಕರ್ ಗೆ ಸೋಲುಣಿಸಿದ್ದು, ಭರ್ಜರಿ ಜಯಭೇರಿ ಬಾರಿಸಿದ್ದಾರೆ.

Leave a Comment

Your email address will not be published. Required fields are marked *