ಕಡಬದ ರೆಂಜಿಲಾಡಿಯಲ್ಲಿ ಮತ್ತೆ 2 ಕಾಡಾನೆಗಳು ಪ್ರತ್ಯಕ್ಷ

ಸಮಗ್ರ ನ್ಯೂಸ್: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ.

Ad Widget ... ..

ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿರುವುದಾಗಿ ತಿಳಿಸಿದ್ದಾರೆ. ಆನೆಗಳು ಸಾಗುತ್ತಿರುವ ವೀಡಿಯೋ ವೈರಲ್ ಆಗಿದೆ.

Ad Widget

Leave a Comment

Your email address will not be published. Required fields are marked *