ಕೋವಿ ಠೇವಣಾತಿ ಇರಿಸಿದ ರೈತರು ವಾಪಾಸ್ ಪಡಕೊಳ್ಳಲು ದ.ಕ ಜಿಲ್ಲಾಧಿಕಾರಿ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಠೇವಣಿ ಇರಿಸಲಾದ ಆಯುಧಗಳನ್ನು ವಾಪಸ್ ಪಡೆಯಲು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

Ad Widget ... ..

ಮೇ.16 ರಿಂದ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ, ಅಧಿಕೃತ ಕೋವಿ ಹಾಗು ಮದ್ದುಗುಂಡು ವ್ಯಾಪಾರಸ್ಥರಿಂದ ಠೇವಣಿ ಇರಿಸಿರುವುದರಿಂದ ಆಯುಧ ಪರವಾನಿಗೆದಾರರಿಗೆ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *