Ad Widget .

ಹವಾಮಾನ ವರದಿ| ಈ ಬಾರಿ ಮುಂಗಾರು ಕೊಂಚ ವಿಳಂಬ| ಜೂ.4ರಂದು ಕೇರಳ ಪ್ರವೇಶ

ಸಮಗ್ರ ನ್ಯೂಸ್: ಕಳೆದ ವರ್ಷ ಮೇ 29ಕ್ಕೆ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿತ್ತು. 2021 ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 20019ರಲ್ಲಿ ಜೂನ್ 8 ಹಾಗೂ 2018 ರಲ್ಲಿ ಮೇ 29ಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಿತ್ತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆದರೆ ಈ ಬಾರಿ ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ನಂತರ ಕರ್ನಾಟಕ ಪ್ರವೇಶಿಸಲಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹೇಳಲಾಗಿದೆ.

Ad Widget . Ad Widget . Ad Widget .

ಸಾಮಾನ್ಯವಾಗಿ ಜೂನ್ 1 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸುತ್ತದೆ. ಇದೀಗ ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡು ವ್ಯಾಪ್ತಿಯ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬುಧವಾರ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *