“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.

. Ad Widget . Ad Widget . Ad Widget .

ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ ಶೆಟ್ಟಿ, ಯಶ್ ಶೆಟ್ಟಿ ಸೇರಿದಂತೆ ಚಿತ್ರ ತಂಡದ ಹಲವರು ಉಪಸ್ಥಿತರಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇತ್ತೀಚಿಗೆ ಟೀಸರ್ ಅನ್ನು ಡಾ. ಶಿವರಾಜ್‌ ಕುಮಾರ್ ಬಿಡುಗಡೆಗೊಳಿಸಿದ್ದರು. ಆನಂದ್‌ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಟೀಸರ್‍ ಅಪ್ಲೋಡ್ ಆಗಿದ್ದು ಈ ವರೆಗೆ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚಿದ್ದಾರೆ.

ಮೇ.24ರಂದು ಆನಂದ್ ಆಡಿಯೋದಲ್ಲಿ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಲಿದೆ.

Leave a Comment

Your email address will not be published. Required fields are marked *