ಪಿಲಿಕುಳ ಮೇ. 29ರಂದು ವೀಕ್ಷಣೆಗೆ ಲಭ್ಯ

ಸಮಗ್ರ ನ್ಯೂಸ್: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದರಿಂದ ಮೇ.29ರ ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳನ್ನು ತೆರೆಯಲಾಗುವುದು.

Ad Widget ... ..

ಅಂದು ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮ (ಕುಶಲಕರ್ಮಿ ಗ್ರಾಮ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *