Weather alert| ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 24 ಗಂಟೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Ad Widget

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Leave a Comment

Your email address will not be published. Required fields are marked *