Ad Widget .

19 ಜಿಲ್ಲೆಗಳಲ್ಲಿ ‌ಇಂದಿನಿಂದ ವೀಕೆಂಡ್ ‌ಕರ್ಪ್ಯೂ ಜಾರಿ. ಏನಿರುತ್ತೆ? ಏನಿರಲ್ಲ?

ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಇಂದು ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಇರಲಿದೆ.
ಅಗತ್ಯ ವಸ್ತುಗಳ ಪೂರೈಕೆ ಹಾಗೂ ವೈದ್ಯಕೀಯ ಸೇವಾ ವಲಯ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಗತ್ಯ ವಸ್ತುಗಳ ಉತ್ಪಾದನೆಯ ಎಲ್ಲಾ ಕೈಗಾರಿಕೆಗಳು, ಸಂಸ್ಥೆಗಳಿಗೆ ಅವಕಾಶ

Ad Widget . Ad Widget . Ad Widget .

ಎಲ್ಲಾ ಕೇಂದ್ರ-ರಾಜ್ಯ ಸರ್ಕಾರದ ಕಚೇರಿಗಳು

ಕೋವಿಡ್ ಸಂಬಂಧಿತ ಕೆಲಸ ಮಾಡುವ ಕಂಪನಿಗಳು

ಟೆಲಿಕಾಂ ಹಾಗೂ ಇಂಟರ್ ನೆಟ್ ಸರ್ವೀಸ್ ಪೂರೈಕೆದಾರರ ಓಡಾಟಕ್ಕೆ ಅವಕಾಶ

ರೋಗಿಗಳು, ಅವರ ಕುಟುಂಬಸ್ಥರು ಹಾಗೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವವರಿಗೆ ಸಂಬಂಧಪಟ್ಟ ಪ್ರೂಫ್ ತೋರಿಸಿ ಓಡಾಟಕ್ಕೆ ಅವಕಾಶ ನೀಡಲಾಗಿದೆ.

ರೈಲು ವಿಮಾನ ಸಂಚಾರ ಇರಲಿದೆ

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ

ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಐದು ಜನಕ್ಕೆ ಅವಕಾಶ

ಮೇಲಿನವುಗಳನ್ನು ಹೊರತುಪಡಿಸಿ ಬೇರಾವುದಕ್ಕೂ ಅವಕಾಶ ಇರುವುದಿಲ್ಲ.

Leave a Comment

Your email address will not be published. Required fields are marked *