ಕಡಬ: ಮನೆಯ ಮೇಲ್ಚಾವಣಿಯಿಂದ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲ್ಛಾವಣಿಯಿಂದ ಕಾರ್ಮಿಕನೋರ್ವ ಆಯ ತಪ್ಪಿ ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ. 02 ರಂದು ನೆಟ್ಟಣ ಎಂಬಲ್ಲಿ ನಡೆದಿದೆ.

Ad Widget ... ..

ಮೃತರನ್ನು ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಅವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

Ad Widget

ನೆಟ್ಟಣದ ಮೇರೊಂಜಿ ಎಂಬಲ್ಲಿ ಮನೆಯ ಮೇಲ್ಛಾವಣಿಯ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹರಿಪ್ರಸಾದ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *