ಬೆಳ್ತಂಗಡಿ: ವಿಚಾರಣಾಧೀನ ಕೈದಿ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು(ಜೂ.7) ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Ad Widget ... ..

ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *