ಕೊಟ್ಟಿಗೆಹಾರ:ಪ್ರವಾಸಿತಾಣದಲ್ಲಿ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಯುವಕನ ಶವ ಪತ್ತೆಯಾಗಿದ್ದು ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರುಮನೆ ಎಅಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

Ad Widget

Leave a Comment

Your email address will not be published. Required fields are marked *