ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ಅಫಘಾತ| ಇಬ್ಬರ ಸಾವು

ಸಮಗ್ರ ನ್ಯೂಸ್ : ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಇಬ್ಬರ ಸಾವನಪ್ಪಿದ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಸಂಭವಿಸಿದೆ.

Ad Widget ... ..

ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (24) ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಮೃತರು.

Ad Widget

Leave a Comment

Your email address will not be published. Required fields are marked *