ಸಿಎಂ ಪತ್ನಿ‌ ಪಾರ್ವತಿ ಅಸ್ವಸ್ಥ| ಮಣಿಪಾಲ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

. Ad Widget . Ad Widget

ಕಳೆದ ಕೆಲ ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

. Ad Widget . . Ad Widget . Ad Widget

ಇನ್ನು ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 9.50 ಕ್ಕೆ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುವ ಮುನ್ನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ 11.30 ಕ್ಕೆ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *