Ad Widget .

ಸಂಪಾಜೆ: ವಲಸೆ ಕಾರ್ಮಿಕರ ತಪಾಸಣೆ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಜಿಲ್ಲಾ ಆಸ್ಪತ್ರೆ ಐಸಿಟಿಸಿ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಉದ್ಭವ್ ಸಂಸ್ಥೆ ಬೆಂಗಳೂರು, ಆಶೋದಯ ಸಮಿತಿ ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜೂ.21ರ ಬುಧವಾರ ವಲಸೆ ಕಾರ್ಮಿಕರ ತಪಾಸಣೆ ನಡೆಯಿತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೊಯಾನಾಡು ಎಸ್ಟೇಟ್ ನ ವಲಸೆ ಕಾರ್ಮಿಕರು ಮತ್ತು ಅಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ, ICTC ವಿಭಾಗ ಮತ್ತು NCD ವಿಭಾಗ ಹಾಗೂ TB, ಲೇಪರ್ಸಿ ಹಾಗೂ ಇನ್ನಿತರ NHP ಕಾರ್ಯಕ್ರಮದ ಬಗ್ಗೆ ಕ್ಯಾಂಪ್ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ನವೀನ್ , ಜಿಲ್ಲಾ ICTC ವಿಭಾಗ ಆಪ್ತ ಸಮಾಲೋಚಕರಾದ ಶ್ರೀಮತಿ ಅಶ್ವಿತಾ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಶ್ರೀ ಪಿ ಮಲ್ಲಿಕಾರ್ಜುನ, ಶ್ರೀಮತಿ ಸುಜಾತ ನಿರ್ದೇಶಕರು ಥಾಮಸನ್ ಪ್ಲಾಂಟೇಶನ್ ಕೊಯನಾಡು ಇವರು ಚಾಲನೆ ನೀಡಿದರು.ಈ ಸಂದರ್ಭ ಅಸ್ಸಾಂ, ಕೇರಳ ಹಾಗೂ ಸ್ಥಳೀಯ ಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಪಡೆದುಕೊಂಡರು.

Ad Widget . Ad Widget . Ad Widget .

ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಎಚ್ಓ, ಆಶಾ ಕಾರ್ಯಕರ್ತೆಯರು, ಜಿಲ್ಲಾ ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞಾರಾದ ಶ್ರೀ ಸುರೇಶ್,ಆಶೋದಯ ಸಮಿತಿ ಕೊಡಗು ಇದರ ಆಪ್ತ ಸಮಾಲೋಚಕ ಸಂತೋಷ್ ಕುಮಾರ್ ಸಂಪಾಜೆ, ಸಿಬ್ಬಂದಿ ಮಂಜುಳಾ, ಧನ್ಯ ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ 35 ಪಲಾನುಭವಿಗಳು ಸದುಪಯೋಗವನ್ನು ಪಡೆದುಕೊಂಡರು.

Leave a Comment

Your email address will not be published. Required fields are marked *