ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ

ಸಮಗ್ರ ನ್ಯೂಸ್:ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆಯಿತು.

Ad Widget ... ..

ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರು ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಿ,ಗೌರವಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ದುರ್ಗಾಕುಮಾರ್ ನಾಯರ್ ಕೆರೆ ಅಭಿನಂದನಾ ಭಾಷಣ ಮಾಡಿದರು.

Ad Widget

ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ ಸ್ವಾಗತಿಸಿದರು. ಪ್ರೆಸ್ ಕ್ಲಬ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *