ಉಪ್ಪಿನಂಗಡಿ: ಉದ್ಯಮಿ ಹಾಜಿ ಮುಸ್ತಾಫಾ ಕೆಂಪಿ ಇನ್ನಿಲ್ಲ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ(ಜೂ.26) ಸಂಜೆ ನಿಧನರಾದರು.

Ad Widget ... ..

ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು. ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *