Ad Widget .

ವಿಟ್ಲ: ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ| ಪಂಜ ಮೂಲದ ಚಾಲಕ ಸಾವು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಪಲ್ಟಿಯಾಗಿದ್ದು , ಗಂಭೀರ ಗಾಯಗೊಂಡು ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪ ಸ್ವಲ್ಪ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು,ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,‌ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *