ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: ಮೂವರು ಸಾವು

ತಮಿಳುನಾಡು: ದೇಶದಲ್ಲೇ ಅತೀ ಹೆಚ್ಚು ಪಟಾಕಿ ಉತ್ಪಾದಿಸುವ ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

Ad Widget ... ..

ಶಿವಕಾಶಿಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ

Ad Widget

ಇಂದು ಮುಂಜಾನೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದ್ದು, ಕಾರ್ಖಾನೆ ಸುಟ್ಟು ಕರಕಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *