ರಸ್ತೆ ಅಪಘಾತ| ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಬಂಟ್ವಾಳದ ತುಂಬೆಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಜು.6 ಬೆಳಿಗ್ಗೆ ಸಂಭವಿಸಿದೆ.

Ad Widget ... ..

ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ.

Ad Widget

ಪುತ್ತೂರಿನಿಂದ ಮಂಗಳೂರು ಕಡೆಗೆ ಐ20 ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ‌. ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.

Leave a Comment

Your email address will not be published. Required fields are marked *