Ad Widget .

ಭಾರೀ ಗಾಳಿ, ಮಳೆ| ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget . Ad Widget .

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

Leave a Comment

Your email address will not be published. Required fields are marked *