ಬೆಳ್ತಂಗಡಿ:‌ ಸ್ಕೂಟಿ-ಪಿಕಪ್ ಡಿಕ್ಕಿ|ಓರ್ವ ಮೃತ್ಯು, ಓರ್ವ ಗಂಭೀರ

ಸಮಗ್ರ ನ್ಯೂಸ್: ಸ್ಕೂಟಿ-ಪಿಕಪ್ ಡಿಕ್ಕಿಯಾಗಿ ಓರ್ವ ಮೃತ್ಯು, ಓರ್ವ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ನಡೆದಿದೆ.

Ad Widget ... ..

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *