Ad Widget .

ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

ಸಮಗ್ರ ನ್ಯೂಸ್: ರಾಕೆಟ್‌ ಎಲ್‌ವಿಎಂ3- ಎಂ4(Rocket LVM3-M4) ಮೂಲಕ ಚಂದ್ರಯಾನ-3 (Chandrayana -3)ರ ಉಡಾವಣೆ ಯಶಸ್ವಿಯಾಯಿತು. ಆ ಮೂಲಕ ಇಸ್ರೋಗೆ ಮತ್ತೊಂದು ಗರಿ ಸಿಕ್ಕಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿತು.

Ad Widget . Ad Widget . Ad Widget .

ಚಂದ್ರಯಾನ-3 ಯಶಸ್ವಿ ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಸಹೋದ್ಯೋಗಿಗಳ ಜೊತೆ ಇಸ್ರೋ ಅಧ್ಯಕ್ಷ ಸೋಮನಾಥ್​ ಸಂಭ್ರಮಿಸಿದ್ದಾರೆ.

Leave a Comment

Your email address will not be published. Required fields are marked *