Ad Widget .

ಚಿಕ್ಕಮಗಳೂರಿನಲ್ಲಿ ಮುಂದುವರಿದ ವರ್ಷಧಾರೆ| ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 24) ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ‌ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ.

Ad Widget . Ad Widget . Ad Widget . Ad Widget .

ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ ಅಧರಿಸಿ ರಜೆ ಘೋಷಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *