ಸುಳ್ಯ: ಭಾರೀ ಮಳೆ ಹಿನ್ನೆಲೆ| ನಾಳೆ (ಜು.25) ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್:: ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

Ad Widget ... ..

ಮಳೆಯ ತೀವ್ರತೆ ಹೆಚ್ಚಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು. 25ರಂದು ರಜೆ ಘೋಷಿಸಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ತಹಶೀಲ್ದಾರ್ ಆದೇಶ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *