ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಗುರುವಾರ (ಜು.27) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Ad Widget ... ..

ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

Ad Widget

ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Leave a Comment

Your email address will not be published. Required fields are marked *