ಐವರ್ನಾಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

ಸಮಗ್ರ ನ್ಯೂಸ್:ದರ್ಖಾಸ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ನೇಮಕಾತಿ ಮಂಜೂರಾಗಿದ್ದು, ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಅವರು ಶಿಕ್ಷಕರ ಮಂಜೂರಾತಿ ಪತ್ರವನ್ನು ಜ್ಞಾನದೀಪ ಶಿಕ್ಷಕಿಯಾದ ಶಮೀಮಾರವರಿಗೆ ವಿತರಿಸಿದರು.

Ad Widget ... .. Ad Widget .

ಈ ಸಂಧರ್ಭ ಶಾಲೆಯ ಮುಖ್ಯ ಗುರುಗಳಾದ ಪಲ್ಲವಿ, ಹಾಗೂ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಯಶೋಧರವರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *