ಚಿಕ್ಕಮಗಳೂರು: 20 ಅಡಿ ಆಳಕ್ಕೆ ಬಿದ್ದ ಕಾರು

ಸಮಗ್ರ ನ್ಯೂಸ್: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೂವ ಕಾರೊಂದು 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದಿರುವ ಘಟನೆ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಸಂಭವಿಸಿದೆ.

Ad Widget ... ..

ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದ್ದು ಗಾಯಗೊಂಡ ಪ್ರವಾಸಿಗರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *